ದೆಹಲಿಯಿಂದ ಗೋವಾಕ್ಕೆ ಹಾರಿದ ಸೋನಿಯಾ, ರಾಹುಲ್​; ಕಾರಣವೇನು ಗೊತ್ತಾ?

ನವದೆಹಲಿ: ಕಾಂಗ್ರೆಸ್​ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಆಕೆಯ ಪುತ್ರ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಗುರುವಾರ ದೆಹಲಿಯಿಂದ ಗೋವಾಕ್ಕೆ ತೆರಳಿದ್ದಾರೆ. ಕೆಲ ದಿನಗಳ ಕಾಲ ಅವರಿಬ್ಬರು ಗೋವಾದಲ್ಲಿಯೇ ಇರಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಸಿಮೆಂಟ್​ ಚೀಲದಲ್ಲಿತ್ತು ಯುವತಿಯ ಮೃತ ದೇಹ; ಆತ್ಮಹತ್ಯೆ ಎಂದ ಪೊಲೀಸರು ಸೋನಿಯಾ ಗಾಂಧಿ ಅವರು ಕೆಲ ತಿಂಗಳಿನಿಂದ ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ಶ್ವಾಸಕೋಶದಲ್ಲಿ ಇನ್​ಫೆಕ್ಷನ್​ ಆಗಿರುವುದಾಗಿ ತಿಳಿಸಲಾಗಿದೆ. ಅವರಿರುವ ದೆಹಲಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ದಿನೇದಿನೆ ಹೆಚ್ಚುತ್ತಿದೆ. ಹೀಗಿರುವಾಗ … Continue reading ದೆಹಲಿಯಿಂದ ಗೋವಾಕ್ಕೆ ಹಾರಿದ ಸೋನಿಯಾ, ರಾಹುಲ್​; ಕಾರಣವೇನು ಗೊತ್ತಾ?