More

  ಬಾಂಗ್ಲಾ ಪ್ರಧಾನಿ ಭೇಟಿಯಾದ ಸೋನಿಯಾ ಗಾಂಧಿ

  ನವದೆಹಲಿ: ಸೋನಿಯಾ ಗಾಂಧಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿಯಾದರು.

  ಇದನ್ನೂ ಓದಿ: ಸಾರ್ವಕಾಲಿಕ ಗರಿಷ್ಠ ಮಟ್ಟ ಮುಟ್ಟಿದರೂ ಅಂತಿಮವಾಗಿ ಕುಸಿದ ಸೂಚ್ಯಂಕ

  ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಸಮಾರಂಭಕ್ಕೆ ಬಾಂಗ್ಲಾದೇಶದ ಪ್ರಧಾನಿ ಬಂದಿದ್ದರು. ಆಗ ಶೇಖ್ ಹಸೀನಾ ಅವರನ್ನು ನೆಹರು ಕುಟುಂಬ ಹಾಗೂ ಕಾಂಗ್ರೆಸ್ ಮುಖಂಡರು ಭೇಟಿ ಮಾಡಿದರು.

  ಈ ಸಂದರ್ಭದಲ್ಲಿ ಎರಡು ಕುಟುಂಬಗಳ ನಡುವಿನ ಬಾಂಧವ್ಯವನ್ನು ಹಸೀನಾ ಸ್ಮರಿಸಿದರು. ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ ಬಾಂಗ್ಲಾದೇಶದ ಪ್ರಧಾನಿಯನ್ನು ಪ್ರೀತಿಯಿಂದ ಅಪ್ಪಿಕೊಂಡು ಆತ್ಮೀಯತೆ ತೋರಿದರು.

  ತೆಲಂಗಾಣದಲ್ಲಿ ಚಾಲುಕ್ಯರ ಕಾಲದ ಪುರಾತನ ಶಿಲಾಮೂರ್ತಿ ಪತ್ತೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts