20.3 C
Bangalore
Sunday, December 15, 2019

ಅಹ್ಮದ್​ ಪಟೇಲ್​ ಜತೆ ಸಭೆಯ ಬಳಿಕ ಸೋನಿಯಾ, ಶರದ್​ ಪವಾರ್​ ಭೇಟಿ: ಶಿವಸೇನೆಯ ಹಿಂದುತ್ವ ಸಿದ್ಧಾಂತಕ್ಕೆ ಧಕ್ಕೆ ಆಗಲ್ಲವಂತೆ

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ಮುಂಬೈ: ಕಾಂಗ್ರೆಸ್​ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್​ ಮುಖಂಡ ಅಹ್ಮದ್​ ಪಟೇಲ್​ ಜತೆ ಸಭೆ ನಡೆಸಿ, ಮಹಾರಾಷ್ಟ್ರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಮತ್ತು ಸರ್ಕಾರ ರಚನೆಯ ಪ್ರಕ್ರಿಯೆ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಇದಾದ ಬಳಿಕವಷ್ಟೇ ಅವರು ಎನ್​ಸಿಪಿ ಮುಖಂಡ ಶರದ್​ ಪವಾರ್​ ಅವರನ್ನು ಭೇಟಿಯಾಗಿ ಮಹಾರಾಷ್ಟ್ರ ಸರ್ಕಾರ ರಚನೆ ಕುರಿತು ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮಹಾರಾಷ್ಟ್ರ ಸರ್ಕಾರ ರಚನೆಯ ಒಳಹುಗಳನ್ನು ತಿಳಿದುಕೊಳ್ಳದೆ ಶಿವಸೇನೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಬಾರದು ಎಂಬುದು ಸೋನಿಯಾ ಗಾಂಧಿ ಅವರ ಅಭಿಪ್ರಾಯವಾಗಿರುವುದಾಗಿ ಕಾಂಗ್ರೆಸ್​ ಮೂಲಗಳು ತಿಳಿಸಿವೆ.

ಶಿವಸೇನೆಯ ಹಿಂದುತ್ವಕ್ಕೆ ಧಕ್ಕೆಯಿಲ್ಲ: ಶಿವಸೇನೆಯ ಹಿಂದುತ್ವದ ಸಿದ್ಧಾಂತಕ್ಕೆ ಧಕ್ಕೆಯಾಗದ ರೀತಿಯಲ್ಲಿ ಮಹಾರಾಷ್ಟ್ರ ಸರ್ಕಾರ ಕಾರ್ಯನಿರ್ವಹಿಸಲಿದೆ. ಸಾಮಾನ್ಯ ಕನಿಷ್ಠ ಕಾರ್ಯಕ್ರಮವೇ ಈ ಸರ್ಕಾರದ ಭಗವದ್ಗೀತೆಯಾಗಿರಲಿದೆ. ಇದಕ್ಕೆ ಮೂರು ಪಕ್ಷಗಳು ಸಮ್ಮತಿಸಿರುವುದಾಗಿ ಕಾಂಗ್ರೆಸ್ ಮೂಲಗಳು ತಿಳಿಸಿವೆ. (ಏಜೆನ್ಸೀಸ್​)

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...