ಪೆಟ್ರೋಲ್ ಬೆಲೆ ಹೆಚ್ಚಳ: ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಸೋನಿಯಾ ಗಾಂಧಿ

ನವದೆಹಲಿ: ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಭಾನುವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಬೆಲೆ ಏರಿಕೆಯೂ ಜನರ ದುಃಖ ಮತ್ತು ಸಂಕಟಗಳಿಂದ ಸರ್ಕಾರ ಲಾಭ ಗಳಿಸುವುದು ಎಂದು ಕೇಂದ್ರ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ. ಮೂರು ಪುಟಗಳ ಸುದೀರ್ಘ ಪತ್ರ ಬರೆದಿರುವ ಅವರು ವಿನಾಕಾರಣ ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಮೇಲೆ ಅಬಕಾರಿ ಸುಂಕವನ್ನು ಹೆಚ್ಚಿಸಿದೆ ಎಂದು … Continue reading ಪೆಟ್ರೋಲ್ ಬೆಲೆ ಹೆಚ್ಚಳ: ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಸೋನಿಯಾ ಗಾಂಧಿ