ಸೋನು ಗೌಡಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಕಾನೂನು ಬಾಹಿರವಾಗಿ ಮಗುವನ್ನ ದತ್ತು ತೆಗೆದುಕೊಂಡು ಪೊಲೀಸ್ ವಶದಲ್ಲಿದ್ದ ಸೋನು ಶ್ರೀನಿವಾಸಗೌಡರಿಗೆ ಈ ಪ್ರಕರಣದಲ್ಲಿ ಈಗ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಗುವನ್ನು ಅಕ್ರಮವಾಗಿ ಸಾಕುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೀಲ್ಸ್ ರಾಣಿ ಸೋನು ಗೌಡಗೆ ಸಿಜೆಎಂ ಕೋರ್ಟ್ ನ್ಯಾಯಾಧೀಶರು ಹದಿನಾಲ್ಕು ದಿನಗಳ‌ ಕಾಲ ನ್ಯಾಯಾಂಗ ಬಂಧನ ಒಪ್ಪಿಸಿದ್ದಾರೆ.  ನಡೆದಿದ್ದೇನು?:  ಪುಟ್ಟ ಬಾಲಕಿಯನ್ನು ಅನಧಿಕೃತವಾಗಿ ತಮ್ಮ ಮನೆಯಲ್ಲಿ ಇಟ್ಟುಕೊಂಡಿರುವ ಆರೋಪ ಸೋನು ವಿರುದ್ಧ ಕೇಳಿಬಂದಿತ್ತು. ಈ ಸಂಬಂಧ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ … Continue reading ಸೋನು ಗೌಡಗೆ 14 ದಿನ ನ್ಯಾಯಾಂಗ ಬಂಧನ