ಹಣಕ್ಕಾಗಿ ಮಗಳನ್ನು ಸೋನುಗೆ ದತ್ತು ಕೊಟ್ರಾ ಪೋಷಕರು?

ಬೆಂಗಳೂರು: ಬಾಲಕಿಯನ್ನು ಕಾನೂನು ಬಾಹಿರವಾಗಿ ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿರುವ ಬಿಗ್​ಬಾಸ್​ ಒಟಿಟಿ ಸೀಸನ್​-1ರ ಸ್ಪರ್ಧಿ, ರೀಲ್ಸ್​ ಸ್ಟಾರ್​ ಸೋನು ಶ್ರೀನಿವಾಸ್​ ಗೌಡ ವಿರುದ್ಧ FIR ದಾಖಲಾಗಿದ್ದು, ಆಕೆಯನ್ನು ನಾಲ್ಕು ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಪಡೆಯಲಾಗಿದೆ. ಮಾರ್ಚ್​ 25ರಂದು ಸೋನು ಶ್ರೀನಿವಾಸ್​ ಗೌಡ ಅವರನ್ನು ಪೊಲೀಸರು ಕೋರ್ಟ್​ಗೆ ಹಾಜರುಪಡಿಸಬೇಕಿದೆ. ಅಲ್ಲಿಯವರೆಗೆ ಸೋನು ಗೌಡ ಅವರನ್ನು ರಾಯಚೂರಿಗೆ ಕರೆದೊಯ್ದು ಪೊಲೀಸರು ತನಿಖೆ ನಡೆಸಲಿದ್ದಾರೆ. ಆದ್ದರಿಂದ ನ್ಯಾಯಾಲಯ ಅವರನ್ನು 4 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. … Continue reading ಹಣಕ್ಕಾಗಿ ಮಗಳನ್ನು ಸೋನುಗೆ ದತ್ತು ಕೊಟ್ರಾ ಪೋಷಕರು?