ಪಂಜಾಬ್​ ಲಿಕ್ಕರ್​ ದುರಂತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸೋನು ಸೂದ್ ಅಭಯ

ಬಾಲಿವುಡ್​ ನಟ ಸೋನು ಸೂದ್​ ಕರೊನಾ ಲಾಕ್​ಡೌನ್​ ಸಂದರ್ಭದಲ್ಲಿ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಸಾಕಷ್ಟು ಜನರಿಗೆ ಉದ್ಯೋಗ ಭರವಸೆ, ನಿರಾಶ್ರಿತರಿಗೆ ಕಾಲಕಲ್ಪ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ, ಕೃಷಿ ಕುಟುಂಬಕ್ಕೆ ಟ್ರ್ಯಾಕ್ಟರ್ ಕೊಡುಗೆ ಸೇರಿ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ. ಇದೀಗ ಇದೇ ಸೋನು ಸೂದ್​ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಪಂಜಾಬ್ ಲಿಕ್ಕರ್​ ದುರಂತದಲ್ಲಿ 120ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡ ಬೆನ್ನಲ್ಲೇ ಸಾವನ್ನಪ್ಪಿದ ಕುಟುಂಬಕ್ಕೆ ಸೋನು ಆಧಾರವಾಗಿದ್ದಾರೆ. ಇದನ್ನೂ ಓದಿ: ಮತ್ತೆ ಡೈರೆಕ್ಷನ್​ ಮಾಡೋಕೆ ರೆಡಿಯಾದ ಕಂಗನಾ … … Continue reading ಪಂಜಾಬ್​ ಲಿಕ್ಕರ್​ ದುರಂತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸೋನು ಸೂದ್ ಅಭಯ