More

    ಸೂರಿಕುಮೇರು ಹೆದ್ದಾರಿಗೆ ಗುಡ್ಡ ಕುಸಿತ, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತ

    ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ಸೋಮವಾರ ಮಧ್ಯಾಹ್ನ ವೇಳೆ ಗುಡ್ಡ ಕುಸಿದು ಬಿದ್ದ ಪರಿಣಾಮ ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ.

    ಹೆದ್ದಾರಿ ಕಾಮಗಾರಿ ನಡೆಯುವುತ್ತಿರುವುದರಿಂದ ಕೆಲವು ಗುಡ್ಡಗಳನ್ನು ಅಗೆದು ಅರ್ಧಂಬರ್ಧ ಕೆಲಸ ಮಾಡಲಾಗಿತ್ತು. ನಿರಂತರ ಸುರಿಯುತ್ತಿರುವ ಮಳೆಯಿಂದ ಸೂರಿಕುಮೇರು ಎಂಬಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಬಳಿಕ ಸ್ಥಳೀಯರು ಮಣ್ಣು ತೆರವುಗೊಳಿಸಲು ಯತ್ನಿಸುತ್ತಿದ್ದು, ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರ ಪ್ರಾರಂಭಗೊಂಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts