ಮಹಿಳಾ ಕ್ರಿಕೆಟ್​ನಲ್ಲಿ ಚೆಂಡು ಸಣ್ಣದಾಗಬೇಕು ಎಂದಿದ್ದೇಕೆ ಸೋಫಿ ಡಿವೈನ್?

ನವದೆಹಲಿ: ಭಾರತ ಮಾತ್ರವಲ್ಲದೆ ವಿಶ್ವದೆಲ್ಲೆಡೆ ಈಗ ಮಹಿಳಾ ಕ್ರಿಕೆಟ್ ಕೂಡ ಸಾಕಷ್ಟು ಜನಪ್ರಿಯತೆ ಗಳಿಸಿದೆ. 2017ರ ಏಕದಿನ ವಿಶ್ವಕಪ್ ಮತ್ತು ಈ ವರ್ಷದ ಟಿ20 ವಿಶ್ವಕಪ್ ಯಶಸ್ಸಿನ ಬಳಿಕ ಮಹಿಳಾ ಕ್ರಿಕೆಟ್ ಕೂಡ ಸಾಕಷ್ಟು ಅಭಿಮಾನಿಗಳನ್ನು ಪಡೆದುಕೊಂಡಿದೆ. ಮಹಿಳಾ ಕ್ರಿಕೆಟ್ ಇನ್ನಷ್ಟು ಆಕರ್ಷಣೆ ಪಡೆದುಕೊಳ್ಳಬೇಕಾದರೆ ಆಗಬೇಕಾಗಿರುವ ಕ್ರಾಂತಿಕಾರಿ ಬದಲಾವಣೆಗಳ ಬಗ್ಗೆ ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸೋಫಿ ಡಿವೈನ್, ಭಾರತದ ಬ್ಯಾಟುಗಾರ್ತಿ ಜೆಮೀಮಾ ರೋಡ್ರಿಗಸ್ ಜತೆಗಿನ ಆನ್‌ಲೈನ್ ಸಂವಾದದಲ್ಲಿ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮುಂದುವರಿದ … Continue reading ಮಹಿಳಾ ಕ್ರಿಕೆಟ್​ನಲ್ಲಿ ಚೆಂಡು ಸಣ್ಣದಾಗಬೇಕು ಎಂದಿದ್ದೇಕೆ ಸೋಫಿ ಡಿವೈನ್?