ಟಿ.ವಿ, ಸಿನಿಮಾ ಶೂಟಿಂಗ್​ಗೆ ಅನುಮತಿ; ಮಾರ್ಗದರ್ಶಿ ಸೂತ್ರ ಬಿಡುಗಡೆ

ನವದೆಹಲಿ: ಕೇಂದ್ರ ಸರ್ಕಾರ ಸಿನಿಮಾ ಹಾಗೂ ಟಿ.ವಿ. ಕಾರ್ಯಕ್ರಮಗಳ ಚಿತ್ರೀಕರಣಕ್ಕಾಗಿ ಪ್ರಮಾಣಿಕೃತ ನಿರ್ವಹಣಾ ಕಾರ್ಯವಿಧಾನಗಳನ್ನು (ಎಸ್​ಒಪಿ) ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆ ಹಾಗೂ ಗೃಹ ಸಚಿವಾಲಯದೊಂದಿಗಿನ ಚರ್ಚೆ ಬಳಿಕ ಈ ಮಾರ್ಗದರ್ಶಿ ಸೂತ್ರಗಳನ್ನು ಸಿದ್ಧಪಡಿಸಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಪ್ರಕಾಶ್​ ಜಾವಡೇಕರ್​ ಮಾಹಿತಿ ನೀಡಿದ್ದಾರೆ. ಅಗತ್ಯ ಆರೋಗ್ಯ ಸುರಕ್ಷತಾ ಕ್ರಮಗಳೋಂದಿಗೆ ಸಿನಿಮಾ ಹಾಗೂ ಟಿ.ವಿ. ಕಾರ್ಯಕ್ರಮಗಳ ಚಿತ್ರೀಕರಣವನ್ನು ಆರಂಭಿಸಬಹುದು ಎಂದು ಭಾನುವಾರ ತಿಳಿಸಿದ್ದಾರೆ. ಇದನ್ನೂ ಓದಿ; ಸುಶಾಂತ್​ ಸಿಂಗ್​ ರಜಪೂತ್​ ಮಾದಕ ದ್ರವ್ಯ ವ್ಯಸನಿಯೇ? … Continue reading ಟಿ.ವಿ, ಸಿನಿಮಾ ಶೂಟಿಂಗ್​ಗೆ ಅನುಮತಿ; ಮಾರ್ಗದರ್ಶಿ ಸೂತ್ರ ಬಿಡುಗಡೆ