

ಅನೇಕ ಜನರು ಪಾದದ ಕೆಳಭಾಗದಲ್ಲಿ ಅಂದರೆ ಅಂಗಾಲಿನಲ್ಲಿ ನೋವನ್ನು ಅನುಭವಿಸುತ್ತಿರುತ್ತಾರೆ. ಈ ನೋವು ಸಾಮಾನ್ಯ ನೋವಿನಂತೆ ಭಾಸವಾಗುತ್ತದೆ. ಯಾವುದೇ ಕೆಲಸ ಮಾಡಲು ಅಥವಾ ನಿದ್ರೆ ಮಾಡಲು ಸಹ ಕಷ್ಟವಾಗುತ್ತದೆ. ಕೆಲವೊಮ್ಮೆ ಅದರಿಂದ ಚಿಂತಿತರಾಗಬಹುದು. ಆಯಾಸಕ್ಕೆ ಅಥವಾ ಹೆಚ್ಚು ಕೆಲಸ ಮಾಡಿದ್ದರಿಂದ ನೋವು ಕಾಣಿಸಿಕೊಂಡಿದೆ ಎಂದು ನಿರ್ಲಕ್ಷಿಸುವುದು ಬೇಡ. ಪಾದದ ಕೆಳಭಾಗದಲ್ಲಿನ ನೋವು ಈ ಕೆಳಗಿನ ಕಾಯಿಲೆಯ ಲಕ್ಷಣವಾಗಿರುತ್ತದೆ.