ರಾಜ್ಯದಲ್ಲಿ ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ; ಸಿಹಿ ತಿನ್ನಿಸಿ ಸಂಭ್ರಮಿಸಿದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಲಭಿಸುತ್ತಿದ್ದಂತೆ, ಕೈ ನಾಯಕರು ಶಾಸಕಾಂಗ ಸಭೆ ನಡೆಸಲು ತೀರ್ಮಾನಿಸುತ್ತಿದ್ದಾರೆ. ಇದೀಗ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿಕೊಂಡ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆ.ಸಿ.ವೇಣುಗೋಪಾಲ್ ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿಕೊಂಡಿದ್ದಾರೆ. Sought the blessings of Congress President, Sh. @kharge ji and congratulated him on the historic mandate for @INCKarnataka & @INCIndia in … Continue reading ರಾಜ್ಯದಲ್ಲಿ ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ; ಸಿಹಿ ತಿನ್ನಿಸಿ ಸಂಭ್ರಮಿಸಿದ ಮಲ್ಲಿಕಾರ್ಜುನ ಖರ್ಗೆ