ಐಶ್ವರ್ಯಾ ಬಳಿಕ ಪೊಲೀಸ್​ ಠಾಣೆಯ ಮೆಟ್ಟಿಲೇರಿದ ರಜನಿಕಾಂತ್ ಎರಡನೇ ಪುತ್ರಿ ಸೌಂದರ್ಯ​!

ಚೆನ್ನೈ: ಕೆಲ ತಿಂಗಳುಗಳ ಹಿಂದೆ ಸೂಪರ್​ ಸ್ಟಾರ್​ ರಜಿನಿಕಾಂತ್​ ಅವರ ಹಿರಿಯ ಪುತ್ರಿ ಐಶ್ವರ್ಯಾ ರಜನಿಕಾಂತ್​, ತಮ್ಮ ಮನೆಯಲ್ಲಿ ಕಳ್ಳತನವಾಗಿದೆ ಎಂದು ತೆನಾಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಸುಮಾರು 60 ಸವರನ್​ ಚಿನ್ನವನ್ನು ಐಶ್ವರ್ಯಾ ಮನೆಯಲ್ಲಿ ಕಳ್ಳತನ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಮನೆಯ ಕೆಲಸದವಳಾದ ಈಶ್ವರಿ ಎಂಬಾಕೆಯನ್ನು ಬಂಧಿಸಲಾಗಿತ್ತು. ಈ ಪ್ರಕರಣ ಭಾರೀ ಸುದ್ದಿಯಾಗಿತ್ತು. ಇದೀಗ ರಜನಿಕಾಂತ್​ ಅವರ ಎರಡನೇ ಪುತ್ರಿ ಸೌಂದರ್ಯ ರಜಿನಿಕಾಂತ್​ ಕೂಡ ತೆನಾಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಳೆದ ಏಪ್ರಿಲ್​ … Continue reading ಐಶ್ವರ್ಯಾ ಬಳಿಕ ಪೊಲೀಸ್​ ಠಾಣೆಯ ಮೆಟ್ಟಿಲೇರಿದ ರಜನಿಕಾಂತ್ ಎರಡನೇ ಪುತ್ರಿ ಸೌಂದರ್ಯ​!