ಸಹೋದರನಿಗೆ ಕರೊನಾ- ಸೌರವ್‌ ಗಂಗೂಲಿ ಹೋಮ್‌ ಕ್ವಾರಂಟೈನ್‌

ಕೊಲ್ಕತಾ: ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಸ್ನೇಹಶೀಶ್‌ ಗಂಗೂಲಿ ಅವರಿಗೆ ಕರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ, ಅವರ ಸಹೋದರ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಮುಂಜಾಗರೂಕತಾ ಕ್ರಮವಾಗಿ ಹೋಮ್‌ ಕ್ವಾರಂಟೈನ್‌ನಲ್ಲಿದ್ದಾರೆ. ಸ್ನೇಹಶೀಶ್‌ ಅವರು ಸೌರವ್‌ ಅವರ ಅಣ್ಣ. ಮಾಜಿ ಕ್ರಿಕೆಟ್ ಆಟಗಾರರಾಗಿರುವ ಸ್ನೇಹಶೀಶ್‌ ಅವರನ್ನು ಬೆಲ್ಲೆವ್ಯೂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಇದನ್ನೂ ಓದಿ: ಯಾವುದೇ ಕ್ಷಣದಲ್ಲಿ ಹೊರಬೀಳಬಹುದು ಆಕ್ಸ್​ಫರ್ಡ್​ ಕರೊನಾ ಲಸಿಕೆಯ ಶುಭಸುದ್ದಿ…! ಇವರು ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಗಂಟಲು ದ್ರವದ ಪರೀಕ್ಷೆ ಮಾಡಿಸಿದಾಗ … Continue reading ಸಹೋದರನಿಗೆ ಕರೊನಾ- ಸೌರವ್‌ ಗಂಗೂಲಿ ಹೋಮ್‌ ಕ್ವಾರಂಟೈನ್‌