ಇಂದಿನಿಂದ ಚುಟುಕು ಕ್ರಿಕೆಟ್ ವಿಶ್ವ ಸಮರ; ಆಸ್ಟ್ರೇಲಿಯಾಕ್ಕೆ ದಕ್ಷಿಣ ಆಫ್ರಿಕಾ ಸವಾಲು

ಅಬುಧಾಬಿ: ಚೊಚ್ಚಲ ಪ್ರಶಸ್ತಿಗಾಗಿ ಹಂಬಲಿಸುತ್ತಿರುವ ವಿಶ್ವ ಕ್ರಿಕೆಟ್‌ನ ಬಲಿಷ್ಠ ತಂಡಗಳಾದ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಟಿ20 ವಿಶ್ವಕಪ್ ಟೂರ್ನಿಯ ಸೂಪರ್-12 ಹಂತದ ಮೊದಲ ಪಂದ್ಯದಲ್ಲಿ ಎದುರಾಗಲಿವೆ. ಆಸ್ಟ್ರೇಲಿಯಾ ತಂಡ ಇತ್ತೀಚೆಗೆ ಬಾಂಗ್ಲಾದೇಶ, ವೆಸ್ಟ್ ಇಂಡೀಸ್, ನ್ಯೂಜಿಲೆಂಡ್, ಭಾರತ ಹಾಗೂ ಇಂಗ್ಲೆಂಡ್ ತಂಡಗಳ ಎದುರು ನಿರಾಸೆ ಅನುಭವಿಸಿತ್ತು. ಆಸ್ಟ್ರೇಲಿಯಾ ತಂಡ ಆಡಿದ ಕಡೇ 13 ಪಂದ್ಯಗಳಲ್ಲಿ ಕೇವಲ 5 ಪಂದ್ಯಗಳನ್ನಷ್ಟೇ ಗೆದ್ದಿದೆ. ಸ್ಫೋಟಕ ಬ್ಯಾಟರ್ ಡೇವಿಡ್ ವಾರ್ನರ್ ವೃತ್ತಿಜೀವನದ ಅತ್ಯಂತ ಕೆಟ್ಟ ಫಾರ್ಮ್‌ನಲ್ಲಿದ್ದಾರೆ. ಐಪಿಎಲ್‌ನಲ್ಲಿ ರನ್ … Continue reading ಇಂದಿನಿಂದ ಚುಟುಕು ಕ್ರಿಕೆಟ್ ವಿಶ್ವ ಸಮರ; ಆಸ್ಟ್ರೇಲಿಯಾಕ್ಕೆ ದಕ್ಷಿಣ ಆಫ್ರಿಕಾ ಸವಾಲು