ಮಾಸ್ಕ್​ ಧರಿಸುವುದು ಹೇಗೆ ಎಂದು ತೋರಿಸಲು ಹೋಗಿ ಮುಜುಗರಕ್ಕೆ ಒಳಗಾದ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್​ ರಾಮಫೋಸಾ

ಕೇಪ್​ಟೌನ್​: ಕೋವಿಡ್​ 19 ಸೋಂಕಿನ ಹಿನ್ನೆಲೆಯಲ್ಲಿ ಮಾಸ್ಕ್​ ಧರಿಸುವುದನ್ನು ಎಲ್ಲ ರಾಷ್ಟ್ರಗಳಲ್ಲೂ ಕಡ್ಡಾಯ ಮಾಡಲಾಗುತ್ತಿದೆ. ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡುವಾಗಲೆಲ್ಲ ಮಾಸ್ಕ್​ ಧರಿಸಿಕೊಂಡು ಟಿವಿ ಪರದೆಯಲ್ಲಿ ಕಾಣಿಸಿಕೊಳ್ಳುತ್ತಾರೆ. ಇವರಂತೆ ತಮ್ಮ ರಾಷ್ಟ್ರದಲ್ಲಿ ಮಾಸ್ಕ್​ ಧರಿಸುವುದನ್ನು ಕಡ್ಡಾಯಗೊಳಿಸಿರುವ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್​ ರಾಮಫೋಸಾ ಮಾಸ್ಕ್​ ಧರಿಸುವ ಬಗೆ ತಿಳಿಸಲು ಹೋಗಿ ಭಾರಿ ಫಜೀತಿಗೆ ಒಳಗಾದರು. ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ವಿಡಿಯೋ ತುಣುಕಿನಲ್ಲಿ ಸಿರಿಲ್​ ರಾಮಫೋಸಾ ಅವರು ಮಾಸ್ಕ್​ ಅನ್ನು ಬಲಗಿವಿಗೆ ಸಿಕ್ಕಿಸಿಕೊಳ್ಳಲು ಪರದಾಡುತ್ತಾ, … Continue reading ಮಾಸ್ಕ್​ ಧರಿಸುವುದು ಹೇಗೆ ಎಂದು ತೋರಿಸಲು ಹೋಗಿ ಮುಜುಗರಕ್ಕೆ ಒಳಗಾದ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್​ ರಾಮಫೋಸಾ