ಎಸ್​ಪಿಬಿ ಆರೋಗ್ಯ ಸ್ಥಿರ; ಆಸ್ಪತ್ರೆಯಿಂದ ಪ್ರಕಟಣೆ

ಗಾಯಕ ಎಸ್​ಪಿ ಬಾಲಸುಬ್ರಮಣ್ಯಂ ಕರೊನಾ ಹಿನ್ನೆಲೆಯಲ್ಲಿ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗಷ್ಟೇ ಅವರ ಸ್ಥಿತಿ ಗಂಭೀರವಾಗಿದ್ದರ ಹಿನ್ನೆಲೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಹೀಗಿರುವಾಗಲೇ ಎಸ್​ಪಿಬಿ ಚೇತರಿಸಿಕೊಂಡಿದ್ದಾರೆ. ವೆಂಟಿಲೇಟರ್​ ಕಳಚಿ ಅವರೇ ಉಸಿರಾಡುತ್ತಿದ್ದಾರೆ ಎಂಬ ಸುದ್ದಿ ಅಭಿಮಾನಿ ವಲಯದಲ್ಲಿ ಸಂಭ್ರಮಕ್ಕೆ ಕಾರಣವಾಗಿತ್ತು. ಆದರೆ, ಹಾಗೆ ಹರಿದಾಡಿದ ಸುದ್ದಿ ಸುಳ್ಳು ಎಂದು ಸ್ವತಃ ಎಸ್​ಪಿಬಿ ಪುತ್ರ ಎಸ್​ಪಿ. ಚರಣ್​ ಹೇಳಿದ್ದರು. ಇದೀಗ ಎಂಜಿಎಂ ಆಸ್ಪತ್ರೆ ಕಡೆಯಿಂದ ಮತ್ತೊಂದು ಹೆಲ್ತ್ ಬುಲಿಟಿನ್​ ಬಿಡುಗಡೆಯಾಗಿದೆ. ಇದನ್ನೂ ಓದಿ: ಮತ್ತೆ … Continue reading ಎಸ್​ಪಿಬಿ ಆರೋಗ್ಯ ಸ್ಥಿರ; ಆಸ್ಪತ್ರೆಯಿಂದ ಪ್ರಕಟಣೆ