VIDEO| ನಾವು ಅಲ್ಲಾನನ್ನು ನಂಬಿರುವವರು ವಂದೇ ಮಾತರಂಗೆ ತಲೆಬಾಗಲು ಸಾಧ್ಯವಿಲ್ಲ: SP ಶಾಸಕ

ಮುಂಬೈ: ಸಮಾಜವಾದಿ ಪಕ್ಷದ ಶಾಸಕರೊಬ್ಬರು ವಂದೇ ಮಾತರಂ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಮಹಾರಾಷ್ಟ್ರದ ವಿಧಾನಸಭೆ ಅಧಿವೇಶನದಲ್ಲಿ ಕೋಲಾಹಲ ಉಂಟಾಗಿ ಸದನವನ್ನು ಮುಂದೂಡಲಾಗಿದೆ. ಮನ್​ಖುರ್ದ್​ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಬು ಅಜ್ಮಿ ವಂದೇ ಮಾತರಂ ಕುರಿತು ಹೇಳಿಕೆ ನೀಡಿದರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ಕುರಿತು ಮಾತನಾಡಿರುವ ಶಾಸಕ ಅಜ್ಮಿ ನಾವು ಅಲ್ಲಾನನ್ನು ನಂಬುವುದರಿಂದ ವಂದೇ ಮಾತರಂಗೆ ತಲೆಬಾಗಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ವಿವಾದದ ಕಿಡಿಯನ್ನು ಹೊತ್ತಿಸಿದ್ದಾರೆ. ಸಂಭಾಜಿನಗರ ಜಿಲ್ಲೆಯಲ್ಲಿ … Continue reading VIDEO| ನಾವು ಅಲ್ಲಾನನ್ನು ನಂಬಿರುವವರು ವಂದೇ ಮಾತರಂಗೆ ತಲೆಬಾಗಲು ಸಾಧ್ಯವಿಲ್ಲ: SP ಶಾಸಕ