ರಾಜ್ಯ ಬಜೆಟ್​: ತೃತೀಯಲಿಂಗಿ, ಮಾಜಿ ದೇವದಾಸಿಯರೂ ಗೃಹಲಕ್ಷ್ಮೀ ಯೋಜನೆ ವ್ಯಾಪ್ತಿಗೆ

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್​ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 24,166 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಿದ್ದಾರೆ. ಸಂವಿಧಾನದ ಮುಂದೆ ಎಲ್ಲರೂ ಸಮಾನರು ಎಂದರೂ, ಗಂಡು-ಹೆಣ್ಣು, ಮೇಲು-ಕೀಳು ಎಂಬ ತಾರತಮ್ಯ ಸಮಾಜದಲ್ಲಿ ಹಾಸುಹೊಕ್ಕಾಗಿ ಬೆಳೆದಿರುವುದು ಸುಳ್ಳಲ್ಲ. ಶಿಕ್ಷಣ, ಆರ್ಥಿಕ ಸ್ವಾವಲಂಬನೆ ಈ ತಾರತಮ್ಯ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಈ ಹಿನ್ನೆಲೆಯಲ್ಲಿ ಕುಟುಂಬದ ಯಜಮಾನಿಗೆ ಎರಡು ಸಾವಿರ ರೂ.ಗಳ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಿ ನಮ್ಮ ಸರ್ಕಾರ … Continue reading ರಾಜ್ಯ ಬಜೆಟ್​: ತೃತೀಯಲಿಂಗಿ, ಮಾಜಿ ದೇವದಾಸಿಯರೂ ಗೃಹಲಕ್ಷ್ಮೀ ಯೋಜನೆ ವ್ಯಾಪ್ತಿಗೆ