ಎಷ್ಟು ದೇಶ ಸುತ್ತಿದರೂ ನಮ್ಮೂರೇ ಮೇಲು!; ಡಾ.ಬ್ರೋ ಜತೆ ವಿಜಯವಾಣಿ ಸಂವಾದ

‘ನಮಸ್ಕಾರ ದೇವರು’ ಎನ್ನುತ್ತಲೇ ಕನ್ನಡಿಗರಿಗೆ ಜಗತ್ತಿನ ವಿವಿಧ ಪ್ರದೇಶಗಳನ್ನು ತೋರಿಸುತ್ತ ಅಲ್ಲಿನ ವಿಶೇಷತೆಗಳನ್ನು ಕನ್ನಡದಲ್ಲೇ ವಿವರಿಸುತ್ತ ಮನಗೆದ್ದಿರುವ ಯೂಟ್ಯೂಬರ್ ಡಾ.ಬ್ರೋ (ಗಗನ್ ಶ್ರೀನಿವಾಸ್) ತಮ್ಮ ವಿಶ್ವಪರ್ಯಟನೆಯ ಮಧ್ಯೆ ವಿಜಯವಾಣಿ ಕಚೇರಿಗೆ ಭೇಟಿ ನೀಡಿ, ದಶ ದೇಶಗಳ ದರ್ಶನದ ಅನುಭವಗಳನ್ನು ಹಂಚಿಕೊಂಡರು. ಮುಂದಿನ ವಾರ ಮತ್ತೊಂದು ದೇಶಕ್ಕೆ ಪ್ರಯಾಣ ಬೆಳೆಸುವ ನಡುವಿನ ಒಂದು ಸಣ್ಣ ಗ್ಯಾಪ್​ನಲ್ಲಿ ಸಂವಾದದಲ್ಲಿ ಪಾಲ್ಗೊಂಡು ಅನುಭವಗಳ ಬುತ್ತಿ ತೆರೆದಿಟ್ಟರು. ಕೋಶ ಓದಿ ನೋಡು, ದೇಶ ಸುತ್ತಿ ನೋಡು ಎಂಬ ಮಾತಿದೆ. ಕೋಶ ಓದೋದೂ ಅತಿಮುಖ್ಯ. … Continue reading ಎಷ್ಟು ದೇಶ ಸುತ್ತಿದರೂ ನಮ್ಮೂರೇ ಮೇಲು!; ಡಾ.ಬ್ರೋ ಜತೆ ವಿಜಯವಾಣಿ ಸಂವಾದ