4ನೇ ಅಲೆ ತಡೆಗೆ ಬಿಗಿಬಲೆ: ದೇಶದ ಹಲವೆಡೆ ಸೋಂಕು ಹೆಚ್ಚಳ; ಸರ್ಕಾರ ಹೈ-ಅಲರ್ಟ್

ಬೆಂಗಳೂರು: ಚೀನಾ, ಯೂರೋಪ್ ಬಳಿಕ ಭಾರತದ ಹಲವೆಡೆಯೂ ಕರೊನಾ ಸೋಂಕು ಹೆಚ್ಚಳದ ಜತೆಗೆ ಹೊಸ ಪ್ರಭೇದಗಳು ಪತ್ತೆಯಾಗುತ್ತಿರುವುದು ನಾಲ್ಕನೇ ಅಲೆಯ ಆತಂಕವನ್ನು ಇಮ್ಮಡಿಗೊಳಿಸಿದೆ. ಈ ಸಾಧ್ಯತೆ ಸುಳಿವು ಸಿಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳಿಗೆ ಮುಂದಾಗಿದೆ. ಎರಡು ಡೋಸ್ ಲಸಿಕೀಕರಣ ಪ್ರಕ್ರಿಯೆ ಬಳಿಕ ಭಾರತದಲ್ಲಿ ಕರೊನಾ ತೀವ್ರತೆ ಕಳೆದುಕೊಂಡಿತು. ಇದೀಗ ಬೂಸ್ಟರ್ ಡೋಸ್ ಲಸಿಕೀಕರಣ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ನಾಲ್ಕನೇ ಅಲೆ ಕಟ್ಟಿಹಾಕಲು ಸರ್ಕಾರ ತೀರ್ವನಿಸಿದೆ. ಮಾಸ್ಕ್ ಬಳಕೆ ಹಾಗೂ ಬೂಸ್ಟರ್ ಡೋಸ್ ಹಾಕಿಸಿಕೊಳ್ಳುವುದನ್ನು … Continue reading 4ನೇ ಅಲೆ ತಡೆಗೆ ಬಿಗಿಬಲೆ: ದೇಶದ ಹಲವೆಡೆ ಸೋಂಕು ಹೆಚ್ಚಳ; ಸರ್ಕಾರ ಹೈ-ಅಲರ್ಟ್