ಭೂ ಹಗರಣ ಪ್ರಕರಣ: ಹೇಮಂತ್ ಸೊರೆನ್ ಮಧ್ಯಂತರ ಜಾಮೀನು ನಿರಾಕರಿಸಿದ ಕೋರ್ಟ್!​

ರಾಂಚಿ: ಭೂ ಹಗರಣ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಮಧ್ಯಂತರ ಜಾಮೀನು ನೀಡಲು ರಾಂಚಿಯ ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಶನಿವಾರ ನಿರಾಕರಿಸಿದೆ. ಇದನ್ನೂ ಓದಿ: ಅಮೆರಿಕದಲ್ಲಿ 20 ಅಡಿ ಗಾಳಿಯಲ್ಲಿ ಹಾರಿ ಮರಕ್ಕೆ ಅಪ್ಪಳಿಸಿದ ಕಾರು; ಭಾರತ ಮೂಲದ 3 ಮಹಿಳೆಯರ ಸಾವು! ತನ್ನ ಚಿಕ್ಕಪ್ಪನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸೊರೇನ್​ 13 ದಿನಗಳ ಮಧ್ಯಂತರ ಜಾಮೀನು ಕೋರಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ … Continue reading ಭೂ ಹಗರಣ ಪ್ರಕರಣ: ಹೇಮಂತ್ ಸೊರೆನ್ ಮಧ್ಯಂತರ ಜಾಮೀನು ನಿರಾಕರಿಸಿದ ಕೋರ್ಟ್!​