ಹಳೇ ಸ್ಕೂಟರ್​ನಲ್ಲಿ ದೇಶ ಸುತ್ತಿದ ತಾಯಿ-ಮಗನಿಂದ ಕುಕ್ಕೆಯಲ್ಲಿ ವಿಶೇಷ ಪೂಜೆ

ಸುಬ್ರಹ್ಮಣ್ಯ(ದ.ಕ.): ಕೆಲವು ತಿಂಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯದಿಂದ ಹಳೆಯ ಸ್ಕೂಟರಲ್ಲಿ ದೇಶ ಸುತ್ತಿದ ತಾಯಿ ಹಾಗೂ ಮಗ ಪಯಣ ಮುಗಿಸಿ ಮಂಗಳವಾರ ಮತ್ತೆ ದೇವಸ್ಥಾನಕ್ಕೆ ಆಗಮಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಮೈಸೂರಿನ ಕೃಷ್ಣಕುಮಾರ್​(44) ತನ್ನ ತಾಯಿ ಚೂಡರತ್ನಮ್ಮ(72) ಜತೆ ಹಳೇ ಸ್ಕೂಟರ್​ನಲ್ಲಿ ದೇಶಾದ್ಯಂತ ಸಂಚರಿಸಿದ್ದರು. ತಾಯಿ ಜತೆ ಧಾರ್ಮಿಕ ಕ್ಷೇತ್ರಗಳ ಸುತ್ತಾಟ ಆರಂಭಿಸಿದ್ದ ಕೃಷ್ಣ ಕುಮಾರ್​, ಆಗಸ್ಟ್​ನಲ್ಲಿ ಕುಕ್ಕೆ ಸುಬ್ರಹ್ಮಣ್ಯದಿಂದ ತಮ್ಮ ಪಯಣ ಆರಂಭಿಸಿ ಧರ್ಮಸ್ಥಳ, ಪುತ್ತೂರು, ವಿಟ್ಲ ಬಳಿಕ ಕೇರಳ, ತಮಿಳುನಾಡು, ರಾಮೇಶ್ವರ, ಕನ್ಯಾಕುಮಾರಿ ಮೊದಲಾದ … Continue reading ಹಳೇ ಸ್ಕೂಟರ್​ನಲ್ಲಿ ದೇಶ ಸುತ್ತಿದ ತಾಯಿ-ಮಗನಿಂದ ಕುಕ್ಕೆಯಲ್ಲಿ ವಿಶೇಷ ಪೂಜೆ