ಬಜೆಟ್​ನಲ್ಲಿ ಸ್ತ್ರೀ ಸಾಮರ್ಥ್ಯ: ಮಹಿಳೆಯರ ನೆರವಿಗೆ ಹೊಸ ಯೋಜನೆ; ಸಿಎಂ ಬೊಮ್ಮಾಯಿ ಮಾಹಿತಿ

ಬೆಂಗಳೂರು: ರಾಜ್ಯ ಬಜೆಟ್ ಫೆ.17ರಂದು ಮಂಡನೆಯಾಗುವ ಸಂಭವವಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರು, ಯುವಕರು, ದುಡಿಯುವ ವರ್ಗದ ಮತ ಸೆಳೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿದ್ಧತೆ ಮಾಡಿಕೊಂಡಿದ್ದಾರೆ. ಹಣಕಾಸು ಇಲಾಖೆ ಹೊಣೆ ಹೊತ್ತಿರುವ ಸಿಎಂ, ರಾಜ್ಯದ ಮುಂದಿನ ಹಣಕಾಸು ವರ್ಷದ (2023-24) ಬಜೆಟ್​ನಲ್ಲಿ ಹಲವು ಯೋಜನೆಗಳನ್ನು ಘೋಷಣೆ ಮಾಡಲು ಸಜ್ಜಾಗಿದ್ದಾರೆ. ಸಿಎಂ ಅಧಿಕೃತ ನಿವಾಸ ‘ರೇಸ್​ವ್ಯೂ ಕಾಟೇಜ್’ ಬಳಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಮಹಿಳೆಯರಿಗೆ ನೆರವಾಗುವ ವಿಶೇಷ ಯೋಜನೆ ರೂಪಿಸಲಾಗುತ್ತಿದೆ. ಒಂದು ಕುಟುಂಬದ ಮಹಿಳೆ ಸ್ವತಂತ್ರವಾಗಿ … Continue reading ಬಜೆಟ್​ನಲ್ಲಿ ಸ್ತ್ರೀ ಸಾಮರ್ಥ್ಯ: ಮಹಿಳೆಯರ ನೆರವಿಗೆ ಹೊಸ ಯೋಜನೆ; ಸಿಎಂ ಬೊಮ್ಮಾಯಿ ಮಾಹಿತಿ