ಮಂಗಳೂರು ಸೆಂಟ್ರಲ್- ವಿಜಯಪುರ ವಿಶೇಷ ರೈಲು ಸೇವೆ ವಿಸ್ತರಣೆ

images
Published on



ಮಂಗಳೂರು : ಮಂಗಳೂರು ಸೆಂಟ್ರಲ್- ವಿಜಯಪುರ ವಿಶೇಷ ರೈಲು ಸೇವೆ ಡಿಸೆಂಬರ್ ತನಕ ವಿಸ್ತರಣೆಯಾಗಿದೆ.
ಜು.1ರಿಂದ ಡಿ.31ರವರೆಗೆ ಮಧ್ಯಾಹ್ನ 3ಕ್ಕೆ ವಿಜಯಪುರದಿಂದ ಹೊರಡುವ ಎಕ್ಸ್‌ಪ್ರೆಸ್ ಸ್ಪೆಷಲ್ (ನಂ.07377) ಮರುದಿನ ಬೆಳಗ್ಗೆ 9.50ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ. ಜು.2ರಿಂದ 2026ರ ಜ.1ರವರೆಗೆ ಸಾಯಂಕಾಲ 4.45ಕ್ಕೆ ಮಂಗಳೂರು ಸೆಂಟ್ರಲ್‌ನಿಂದ
ಹೊರಡುವ ಎಕ್ಸ್‌ಪ್ರೆಸ್ ಸ್ಪೆಷಲ್ (ನಂ.07378) ಮರುದಿನ ಬೆಳಗ್ಗೆ 11.15ಕ್ಕೆ ವಿಜಯಪುರ ತಲುಪಲಿದೆ ಎಂದು ಪ್ರಕಟಣೆ ತಿಳಿಸಿದೆ.
................

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net