VIDEO | ಸಿನಿಮೀಯ ಅಪಘಾತ: ವಿಡಿಯೋ ಮಾಡುತ್ತಿದ್ದಾಗಲೇ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಕೊಡಗು: ಸಿನಿಮೀಯ ರೀತಿಯಲ್ಲಿ ನಡೆದ ಅಪಘಾತವೊಂದು ವಿಡಿಯೋದಲ್ಲಿ ಸೆರೆಯಾಗಿದ್ದು, ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಮಡಿಕೇರಿಯಲ್ಲಿ ಇಂಥದ್ದೊಂದು ಅಪಘಾತ ಸಂಭವಿಸಿದೆ. ಮಡಿಕೇರಿ ತಾಲೂಕಿನ ಮದೆನಾಡು ನಿವಾಸಿ ಬಿ.ಎಸ್.ಧನಂಜಯ (53) ಸಾವಿಗೀಡಾದ ಸವಾರ. ಮಡಿಕೇರಿ-ಮೈಸೂರು ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ವೇಗವಾಗಿ ಬರುತ್ತಿದ್ದ ಇವರು ಕಾರಿಗೆ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿವಿ ವಿವಿಧ ಕೋರ್ಸ್​ಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ; ಇಲ್ಲಿದೆ ವಿವರ.. ಕಾರಿನಲ್ಲಿ ಹೋಗುತ್ತಿದ್ದ ಪ್ರವಾಸಿಗರು ಎದುರಿನ ರಸ್ತೆಯ ದೃಶ್ಯವನ್ನು … Continue reading VIDEO | ಸಿನಿಮೀಯ ಅಪಘಾತ: ವಿಡಿಯೋ ಮಾಡುತ್ತಿದ್ದಾಗಲೇ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು