VIDEO| ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬಸ್​

ಲಖನೌ: ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿರುವ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್​ನಲ್ಲಿ ನಡೆದಿದೆ. ಘಟನೆಯೂ ಮೀರತ್​-ದೆಹಲಿ ಎಕ್ಸ್​ಪ್ರೆಸ್​ವೇನಲ್ಲಿ ನಡೆದಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ದೆಹಲಿ-ಮೀರತ್​ ಎಕ್ಸ್​ಪ್ರೆಸ್​ವೇನ ಸಿಸಿಟಿವಿ ಕ್ಯಾಮರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದ್ದು, ವೇಗವಾಗಿ ಚಲಿಸುತ್ತಿದ್ದ ಸರ್ಕಾರಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿರುವ … Continue reading VIDEO| ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬಸ್​