ನೈಟ್​ ಶಿಫ್ಟ್​ ಮುಗಿಸಿ ಮನೆಗೆ ತೆರಳುತ್ತಿದ್ದವರ ಮೇಲೆ ಮೃತ್ಯವಿನಂತೆ ಬಂದೆರಗಿದ ಮರ್ಸಿಡೀಸ್​..!

ಚಂಡೀಗಢ: ವೇಗವಾಗಿ ಬಂದ ಮರ್ಸಿಡೀಸ್​ ಕಾರು ಸೈಕಲ್​ ಸವಾರರು ಹಾಗೂ ಆಫೀಸ್​ ಕ್ಯಾಬ್​ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಪಂಜಾಬ್​ನ ಮೊಹಾಲಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ಭಾನುವಾರ ವರದಿಯಾಗಿದ್ದು, ಮೂವರಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಉಳಿದ ಇಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಕಪ್ಪು ಬಣ್ಣದ ಮರ್ಸಿಡೀಸ್​ ಕಾರು ಚಂಡೀಗಢ ನೋಂದಣಿ ಸಂಖ್ಯೆಯನ್ನು ಹೊಂದಿದೆ. ಕಾರಿನ ನಿಯಂತ್ರಣ ಕಳೆದುಕೊಂಡು ಚಾಲಕ ಕ್ಯಾಬ್​ಗೆ ಡಿಕ್ಕಿ … Continue reading ನೈಟ್​ ಶಿಫ್ಟ್​ ಮುಗಿಸಿ ಮನೆಗೆ ತೆರಳುತ್ತಿದ್ದವರ ಮೇಲೆ ಮೃತ್ಯವಿನಂತೆ ಬಂದೆರಗಿದ ಮರ್ಸಿಡೀಸ್​..!