1,400 ಉದ್ಯೋಗಿಗಳನ್ನು ವಜಾಗೊಳಿಸಲು ಸಜ್ಜಾದ ಸ್ಪೈಸ್​ಜೆಟ್!

ನವದೆಹಲಿ: ಆರ್ಥಿಕ ಸಂಕಷ್ಟದಲ್ಲಿರುವ ದೇಶೀಯ ವಿಮಾನಯಾನ ಸಂಸ್ಥೆ ಸ್ಪೈಸ್​ಜೆಟ್ 1,400 ಉದ್ಯೋಗಿಗಳನ್ನು ವಜಾಗೊಳಿಸಲು ಸಜ್ಜಾಗಿದೆ. ನಗದು ಕೊರತೆಯಿರುವ ಕಾರಣ ಉದ್ಯೋಗಿಗಳನ್ನು ವಜಾಗೊಳಿಸಲು ಯೋಜಿಸುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಓದಿ:ಸಿಎಂ ಜಗನ್​ ತಮ್ಮ ಚಿಕ್ಕಪ್ಪನನ್ನು ಹತ್ಯೆ ಮಾಡಿದ್ದಾರೆ​: ಚಂದ್ರಬಾಬು ನಾಯ್ಡು ಪುತ್ರ ನಾರಾ ಲೋಕೇಶ್ ಆರೋಪ ಇದು ಕಂಪನಿಯಲ್ಲಿ ಕೆಲಸ ಮಾಡುವ 15 ಪ್ರತಿಶತ ಸಿಬ್ಬಂದಿಗೆ ಸಮನಾಗಿದ್ದು, ವೆಚ್ಚ ನಿಯಂತ್ರಣದ ಭಾಗವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕಳೆದ ಕೆಲವು ತಿಂಗಳಿನಿಂದ ಸಿಬ್ಬಂದಿಯ ವೇತನವು ಭಾರೀ ಪ್ರಮಾಣದಲ್ಲಿರುತ್ತದೆ ಮತ್ತು ಪಾವತಿ … Continue reading 1,400 ಉದ್ಯೋಗಿಗಳನ್ನು ವಜಾಗೊಳಿಸಲು ಸಜ್ಜಾದ ಸ್ಪೈಸ್​ಜೆಟ್!