ಚೀನಾದಲ್ಲಿ ಈ ಬಾರಿ ಕೋವಿಡ್ ಬದಲು ಇನ್‌ಫ್ಲುಯೆಂಜಾ/ ಭಾರತದಲ್ಲಿ ಸದ್ಯಕ್ಕಿಲ್ಲ ಆತಂಕ

ನವದೆಹಲಿ: ಚೀನಾದಲ್ಲಿ ಉಸಿರಾಟದ ಕಾಯಿಲೆಯ ಪ್ರಕರಣಗಳು ಮತ್ತೆ ಹೆಚ್ಚಾಗಿವೆ. ವಿಶೇಷವಾಗಿ ಮಕ್ಕಳಲ್ಲಿ, ಈ ಸಮಸ್ಯೆ ಉಲ್ಬಣಿಸುತ್ತಿದೆ. ಆದರೆ, ನೆರೆಯ ಭಾರತದಲ್ಲಿ ಈ ಆತಂಕ ಇಲ್ಲ ಎನ್ನುವುದು ಸಮಾಧಾನಕರ ಸಂಗತಿ. ಚೀನಾದ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ಶುಕ್ರವಾರ ಏವಿಯನ್ ಇನ್‌ಫ್ಲುಯೆಂಜಾ(H9N2) ಮತ್ತು ಉಸಿರಾಟದ ಕಾಯಿಲೆಗಳಿಂದ ಭಾರತಕ್ಕೆ ಹೆಚ್ಚು ಅಪಾಯ ಇಲ್ಲ ಎಂದು ಸ್ಷಪ್ಟಪಡಿಸಿದೆ. ಚೀನಾದ ಮಕ್ಕಳು H9N2 ಮತ್ತು ಉಸಿರಾಟದ ಕಾಯಿಲೆಗಳಿಂದ ಬಳಲುತ್ತಿರುವುದನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಸರ್ಕಾರ ಹೇಳಿದೆ. ಇದೇ ವೇಳೆ ಚೀನಾದಲ್ಲಿ ಪ್ರಸ್ತುತ … Continue reading ಚೀನಾದಲ್ಲಿ ಈ ಬಾರಿ ಕೋವಿಡ್ ಬದಲು ಇನ್‌ಫ್ಲುಯೆಂಜಾ/ ಭಾರತದಲ್ಲಿ ಸದ್ಯಕ್ಕಿಲ್ಲ ಆತಂಕ