‘ಟೆಸ್ಟ್ ಕ್ರಿಕೆಟ್​​ನಲ್ಲಿ 500 ವಿಕೆಟ್: ಅಶ್ವಿನ್‌ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

ಬೆಂಗಳೂರು: ಇಂಗ್ಲೆಂಡ್‌ ವಿರುದ್ಧದ ಟೆಸ್ಟ್ ಕ್ರಿಕೆಟ್‌ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡದ ಪರ ಮೊದಲ ವಿಕೆಟ್‌ ತಂದುಕೊಟ್ಟ ಟೀಂ ಇಂಡಿಯಾ ಅನುಭವಿ ಆಟಗಾರ ರವಿಚಂದ್ರನ್‌ ಅಶ್ವಿನ್‌ ತಮ್ಮ ಟೆಸ್ಟ್‌ ಕ್ರಿಕೆಟ್‌ ವೃತ್ತಿಬದುಕಿನಲ್ಲಿ 500 ವಿಕೆಟ್‌ಗಳ ಮಹಗತ್ವದ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ:ಟೆಸ್ಟ್ ಕ್ರಿಕೆಟ್​​ನಲ್ಲಿ 500 ವಿಕೆಟ್ ಪಡೆದ ಸ್ಪಿನ್​ ಮಾಂತ್ರಿಕ ಆರ್​.ಅಶ್ವಿನ್! Congratulations to Ravichandran Ashwin on the extraordinary milestone of taking 500 Test … Continue reading ‘ಟೆಸ್ಟ್ ಕ್ರಿಕೆಟ್​​ನಲ್ಲಿ 500 ವಿಕೆಟ್: ಅಶ್ವಿನ್‌ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ