ಕಪಿಲ್ ದೇವ್ ದಾಖಲೆ ಹಿಂದಿಕ್ಕಿದ ಆರ್.ಅಶ್ವಿನ್..!

ಅಡಿಲೇಡ್: ಭಾರತದ ಅನುಭವಿ ಸ್ಪಿನ್ನರ್ ಆರ್.ಅಶ್ವಿನ್ ಅಡಿಲೇಡ್‌ನಲ್ಲಿ ನಡೆಯುತ್ತಿರುವ ಅಹರ್ನಿಶಿ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಮುನ್ನಡೆ ಸಾಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ವೇಗಿ ಜಸ್‌ಪ್ರೀತ್ ಬುಮ್ರಾ ಹಾಗೂ ಆರ್.ಅಶ್ವಿನ್ ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್‌ಗಳಿಗೆ ದುಸ್ವಪ್ನರಾದರು. ಸ್ಟೀವನ್ ಸ್ಮಿತ್ ವಿಕೆಟ್ ಪಡೆಯುವ ಮೂಲಕ ಅಶ್ವಿನ್ ಐತಿಹಾಸಿಕ ಸಾಧನೆಗೆ ಸಾಕ್ಷಿಯಾದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ಎದುರು ಅತಿಹೆಚ್ಚು ವಿಕೆಟ್ ಕಬಳಿಸಿದ ಭಾರತೀಯ ಬೌಲರ್‌ಗಳ ಪೈಕಿ ಕಪಿಲ್ ದೇವ್ ಅವರನ್ನು ಹಿಂದಿಕ್ಕಿ ಅಶ್ವಿನ್ 3ನೇ ಸ್ಥಾನಕ್ಕೇರಿದರು. ಇದನ್ನೂ ಓದಿ: ಅಹರ್ನಿಶಿ ಟೆಸ್ಟ್ … Continue reading ಕಪಿಲ್ ದೇವ್ ದಾಖಲೆ ಹಿಂದಿಕ್ಕಿದ ಆರ್.ಅಶ್ವಿನ್..!