Makar Sankranti 2024: ಮಕರ ಸಂಕ್ರಾಂತಿಯ ದಿನದಂದು ತಪ್ಪಾಗಿಯೂ ಈ ತಪ್ಪುಗಳನ್ನು ಮಾಡಬೇಡಿ…

ಬೆಂಗಳೂರು: ಮಕರ ಸಂಕ್ರಾಂತಿ ಹಬ್ಬವನ್ನು ಪ್ರತಿ ವರ್ಷ ಸೂರ್ಯನು ಮಕರ ರಾಶಿಗೆ ಪ್ರವೇಶಿಸಿದ ದಿನದಂದು ಆಚರಿಸಲಾಗುತ್ತದೆ. ಈ ದಿನವನ್ನು ಸೂರ್ಯನ ಪೂಜೆಗೆ ಸಮರ್ಪಿಸಲಾಗಿದೆ. ಹಲವೆಡೆ ಮಕರ ಸಂಕ್ರಾಂತಿ ಹಬ್ಬವನ್ನು ಪೊಂಗಲ್ ಎಂದು ಕರೆಯಲಾಗುತ್ತದೆ. ಕೆಲವು ಸ್ಥಳಗಳಲ್ಲಿ ಇದನ್ನು ಖಿಚಡಿ ಹಬ್ಬ ಎಂದು ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿಯ ದಿನದಂದು ಸೂರ್ಯ ಮತ್ತು ಶನಿಯ ಆಶೀರ್ವಾದ ಪಡೆಯಲು ಬೆಲ್ಲ, ಎಳ್ಳು ಮತ್ತು ಬೆಚ್ಚನೆಯ ಬಟ್ಟೆ ಇತ್ಯಾದಿಗಳನ್ನು ದಾನ ಮಾಡಲಾಗುತ್ತದೆ. ಮಕರ ಸಂಕ್ರಾಂತಿಯ ದಿನದಂದು ಕೆಲವು ಕಾರ್ಯಗಳನ್ನು ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ … Continue reading Makar Sankranti 2024: ಮಕರ ಸಂಕ್ರಾಂತಿಯ ದಿನದಂದು ತಪ್ಪಾಗಿಯೂ ಈ ತಪ್ಪುಗಳನ್ನು ಮಾಡಬೇಡಿ…