ಧರ್ಮಗಳನ್ನು ಒಡೆಯುವುದು, ಜಾತಿಗಳ ನಡುವೆ ವಿಷಬೀಜ ಬಿತ್ತುವುದು ಕಾಂಗ್ರೆಸ್​ನವರ ಕೆಲಸ: ಸಿಎಂ ಬಸವರಾಜ ಬೊಮ್ಮಾಯಿ

ಹಾನಗಲ್: ಕಾಂಗ್ರೆಸ್ ಪಕ್ಷದವರು ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದಾಗ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ. ಮನುಷ್ಯ-ಮನಸ್ಸುಗಳ ಮಧ್ಯ ಅಶಾಂತಿ ಸೃಷ್ಟಿಸಿ, ಜಾತಿ-ಜಾತಿಗಳ ನಡುವೆ ವಿಷ ಬೀಜ ಬಿತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಅವರು ಇಂದು ಹಾನಗಲ್ ವಿಧಾನಸಭಾ ಕ್ಷೇತ್ರದ ಮಕರವಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಜಾತಿ-ಜಾತಿಗಳ ನಡುವೆ ದ್ವೇಷ ಬಿತ್ತಿ, ಜಾತಿಗಳಲ್ಲಿ ನೂರಾರು ಉಪಜಾತಿಗಳನ್ನು ಸೃಷ್ಟಿಸಿ ಸಮಾಜದಲ್ಲಿ ಅಲ್ಲೋಲ-ಕಲ್ಲೋಲ ಉಂಟುಮಾಡಿದ್ದಾರೆ. ಮನುಷ್ಯರು ಮನಸುಗಳ ಮಧ್ಯೆ ಗೋಡೆ ಎಬ್ಬಿಸಿ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸ … Continue reading ಧರ್ಮಗಳನ್ನು ಒಡೆಯುವುದು, ಜಾತಿಗಳ ನಡುವೆ ವಿಷಬೀಜ ಬಿತ್ತುವುದು ಕಾಂಗ್ರೆಸ್​ನವರ ಕೆಲಸ: ಸಿಎಂ ಬಸವರಾಜ ಬೊಮ್ಮಾಯಿ