ರಾಣೆಬೆನ್ನೂರ: ವಿದ್ಯಾಥಿರ್ಗಳು ಕ್ರೀಡಾಕೂಟದಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಗೆಲುವಿಗಾಗಿ ಪ್ರಯತ್ನಿಸಬೇಕು ಎಂದು ಪ್ರಾಚಾಯೆರ್ ಸ್ವಪ್ನಾ ಲೋಬೊ ಹೇಳಿದರು.
ತಾಲೂಕಿನ ಕಮದೋಡ ಗ್ರಾಮದ ರೇನ್ಬೋ ವಸತಿಯುತ ಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಸಿ.ಬಿ.ಎಸ್.ಇ ಅಂತರ್ ಜಿಲ್ಲಾ ಶಾಲಾ ಮಕ್ಕಳ ವಾಲಿಬಾಲ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಓಂ ಸಮೂಹ ಸಂಸ್ಥೆ ಅಧ್ಯೆ ರುಕ್ಮಿಣಿ ಸಾವಕಾರ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು.
ಶಾಲಾ ಆಡಳಿತ ಮಂಡಳಿ ಅಧ್ಯ ಡಾ. ಸುರೇಶ ಸಿ.ಟಿ., ಉಪಾಧ್ಯೆ ಲಲಿತಾ ಸುರೇಶ, ಎಸ್.ಎನ್. ಕಟ್ಟಿಮನಿ, ನಾಗರಾಜ ಎಸ್.ಕೆ., ಮಾಲತೇಶ ಐ.ಕೆ., ವೀರಣ್ಣ ಸಿ.ಟಿ., ಶಾಂತಮ್ಮ ಕಟ್ಟಿಮನಿ, ರಾವೇಂದ್ರ ಐ.ಕೆ., ಶಿಲ್ಪಾ ಎಂ.ಕೆ., ಸುಜಾತಾ ಸತೀಶ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಕ್ರೀಡೆಯಲ್ಲಿ ಗೆಲುವಿಗಾಗಿ ಪ್ರಯತ್ನಿಸಲು ಸಲಹೆ
ಭಗವಂತ ಶ್ರೀರಾಮನ ಜೀವನದ ಈ 5 ತತ್ವವನ್ನು ಅಳವಡಿಸಿಕೊಳ್ಳಿ | Success Tips
ಭಾರತದಲ್ಲಿ ಶ್ರೀರಾಮನನ್ನು ಅತಿ ಹೆಚ್ಚು ಪೂಜಿಸಲಾಗುತ್ತದೆ. ಲಂಕಾದ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಇಂದಿಗೂ ದಸರಾ…
ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…
ಬೆಂಗಳೂರು: ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…
ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower
ಬೆಂಗಳೂರು: ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…