ಬೆಂಗಳೂರಿನ ಸೌಂದರ್ಯ ಶಿಕ್ಷಣ ಸಂಸ್ಥೆಗೆ ವಿವಿ ಟೆನಿಸ್​ ಗರಿ

tennis web
Published on

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ 2023ರ ಪುರುಷರ ವಿಭಾಗದ ಟೆನಿಸ್​ ಕ್ರೀಡಾ ಸ್ಪರ್ಧೆಯಲ್ಲಿ ಬೆಂಗಳೂರಿನ ಸೌಂದರ್ಯ ಶಿಕ್ಷಣ ಸಂಸ್ಥೆಯು ದ್ವಿತೀಯ ಸ್ಥಾನ ಗಳಿಸಿದ್ದು, ಸಿಇಒ ಕೀರ್ತನ್ ಕುಮಾರ್, ಆಡಳಿತ ಮಂಡಳಿ ಪ್ರಾಚಾರ್ಯ ಡಾ. ಬಿ. ಎ. ವಾಸು ಹಾಗೂ ಧೈಹಿಕ ಶಿಕ್ಷಣ ನಿರ್ದೇಶಕ ಡಾ. ಹರೀಶ್ ಕ್ರೀಡಾಸ್ಪರ್ಧೆಯಲ್ಲಿ ಸಾಧನೆಗೈದಿರುವ ಕ್ರೀಡಾಪಟುಗಳನ್ನು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net