Champions Trophy 2025; ನ್ಯೂಜಿಲ್ಯಾಂಡ್​ ವಿರುದ್ಧ ಭಾರತಕ್ಕೆ 44 ರನ್​ಗಳ ಜಯ

dk - 2025-03-02T215633.470
Published on

Champions Trophy 2025:ದುಬೈನಲ್ಲಿ ಭಾನುವಾರ ನಡೆದ ಚಾಂಪಿಯನ್ಸ್​ ಟ್ರೋಫಿ ಗ್ರೂಪ್​ ಹಂತದ ಅಂತಿಮ ಪಂದ್ಯದಲ್ಲಿ ನ್ಯೂಜಿಲ್ಯಾಂಡ್​ ವಿರುದ್ಧ ಭಾರತ 44 ರನ್​ಗಳ ಜಯ ಸಾಧಿಸುವ ಮೂಲಕ ಸೆಮಿಫೈನಲ್​ಗೆ ಲಗ್ಗೆ ಇಟ್ಟಿತು.

ಇದನ್ನೂ ಓದಿ:https://www.vijayavani.net/ind-vs-nz-team-india-faces-struggle-in-the-start

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 8 ವಿಕೆಟ್​ ನಷ್ಟಕ್ಕೆ 249ರನ್​ ಗಳಿಸಿತು. ಶ್ರೇಯಸ್ ಅಯ್ಯರ್ 79 ರನ್​ಗಳಿಸಿ ಅದ್ಭುತ ಆಟವಾಡಿದರೆ, ಹಾರ್ದಿಕ್ ಪಾಂಡ್ಯ 45ರನ್ ಗಳಿಸಿದರು. ಭಾರತ ಆರಂಭಿಕ ವಿಕೆಟ್‌ಗಳನ್ನು ಕಳೆದುಕೊಂಡರೂ ಉತ್ತಮ ಸ್ಕೋರ್ ಕಲೆ ಹಾಕಿತು.

ಇದನ್ನೂ ಓದಿ:https://www.vijayavani.net/ind-vs-nz-team-india-faces-struggle-in-the-start

ಇನ್ನು 250 ರನ್​ಗಳ​ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್‌ಗ 45.3(205/10) ಒವರ್​ಗಳಲ್ಲಿ ತನ್ನೆಲ್ಲಾ ವಿಕೆಟ್​ ಕಳೆದುಕೊಳ್ಳುವ ಮೂಲಕ ಸೋಲೊಪ್ಪಿಕೊಂಡಿತು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net