ಮಾರ್ಚ್ 28ರಂದು ಚಿನ್ನಸ್ವಾಮಿ ಮೈದಾನದಲ್ಲಿ ಕೊಹ್ಲಿ ಬ್ಯಾಟ್ ಹಿಡಿದು ಕಣಕ್ಕಿಳಿದಾಗ, ಅವರ ಈ ಹೊಸ ಟ್ಯಾಟೂ ಹತ್ತಿರದಿಂದ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಆರ್‌ಸಿಬಿ ತಂಡವು ಈ ಬಾರಿ ಹೊಸ ಹುರುಪಿನೊಂದಿಗೆ ಕಣಕ್ಕಿಳಿಯುತ್ತಿದ್ದು, ಕೊಹ್ಲಿಯ ಈ 'ಟ್ರಾನ್ಸ್‌ಫರ್ಮೇಷನ್' ತಂಡಕ್ಕೆ ಅದೃಷ್ಟ ತರಲಿದೆಯೇ ಎಂದು ಕಾದು ನೋಡಬೇಕಿದೆ,(ಏಜೆನ್ಸೀಸ್).