ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು. ಈ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದ ಆಯುಷಿ ಸೋನಿ, ರನ್ ಗಳಿಸಲು ಪರದಾಡಿದರು. 14 ಎಸೆತಗಳನ್ನು ಎದುರಿಸಿದ ಸೋನಿ, ನಿರ್ಣಾಯಕ ಹಂತದಲ್ಲಿ ಕೇವಲ 11 ರನ್ ಮಾತ್ರ ಗಳಿಸಿದರು. ಗಮನಾರ್ಹ ಸಂಗತಿ ಏನೆಂದರೆ, ಸೋನಿ ಅವರಿಗೆ ತಮ್ಮ ವೃತ್ತಿಜೀವನದ ಮೊದಲ WPL ಪಂದ್ಯವಾಗಿತ್ತು. ಮೊದಲ ಪಂದ್ಯದಲ್ಲಿ ಒತ್ತಡಕ್ಕೆ ಒಳಗಾದ ಸೋನಿ, ರನ್ ಗಳಿಸಲು ಪರದಾಡಿದರು.