ಕೇವಲ ಅಭಿಷೇಕ್ ಶರ್ಮಾ ಮಾತ್ರವಲ್ಲದೆ, ಈ ಹಿಂದೆ ಐಶ್ವರ್ಯಾ ರೈ ಬಚ್ಚನ್, ಅಭಿಷೇಕ್ ಬಚ್ಚನ್, ಸಲ್ಮಾನ್ ಖಾನ್, ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್, ಪತ್ರಕರ್ತ ಸುಧೀರ್ ಚೌಧರಿ, ಪಾಡ್‌ಕಾಸ್ಟರ್ ರಾಜ್ ಶಮಾನಿ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಸೇರಿದಂತೆ ಅನೇಕ ಗಣ್ಯರು ತಮ್ಮ ವ್ಯಕ್ತಿತ್ವ ಹಾಗೂ ಪ್ರಚಾರದ ಹಕ್ಕುಗಳ ರಕ್ಷಣೆಗಾಗಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿ ಇಂತಹದೇ ಮಧ್ಯಂತರ ಪರಿಹಾರವನ್ನು ಪಡೆದುಕೊಂಡಿದ್ದಾರೆ, (ಏಜೆನ್ಸೀಸ್).