ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಚಟ್ಟೋಗ್ರಾಮ್ ಮೆಟ್ರೋಪಾಲಿಟನ್ ಪೊಲೀಸ್ ಉಪ ಆಯುಕ್ತ ಅಮಿರುಲ್ ಇಸ್ಲಾಂ, ಮೇಲ್ನೋಟಕ್ಕೆ ಕಾರ್ಯಾಚರಣೆಯ ಸಮಯದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಸರಿಯಾದ ನಿಯಮಗಳನ್ನು ಪಾಲಿಸಿಲ್ಲ ಎನ್ನುವುದು ಸ್ಪಷ್ಟವಾಗಿದೆ. ತಪ್ಪಿತಸ್ಥ ಸಿಬ್ಬಂದಿಗಳ ವಿರುದ್ಧ ಇಲಾಖಾ ತನಿಖೆ ಆರಂಭಿಸಲಾಗಿದ್ದು, ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ, (ಏಜನ್ಸೀಸ್).