ಲಂಡನ್: ಪ್ರಸಕ್ತ, ಆಂಗ್ಲರ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿರುವ ಭಾರತ, ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಆಡಿದ ಟಿ20 ಸರಣಿಯಲ್ಲಿ ಹೀನಾಯವಾಗಿ ಸೋಲುಂಡಿದ್ದು ಕ್ರಿಕೆಟ್ ಪ್ರೇಮಿಗಳು ಮತ್ತು ಮಾಜಿ ಕ್ರಿಕೆಟಿಗರ ಅಸಮಾಧಾನಕ್ಕೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ಮಾತನಾಡಿದ ದಿನೇಶ್ ಕಾರ್ತಿಕ್, ಟೀಮ್ ಇಂಡಿಯಾ ಹೀನಾಯ ಸೋಲಿಗೆ ಹೆಡ್ ಕೋಚ್ ಗೌತಮ್ ಗಂಭೀರ್ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಕಾರಣ ಎಂದು ಹೇಳಿದ್ದಾರೆ.