ಇತ್ತೀಚೆಗೆ, ಕ್ರಿಕೆಟ್ ಅಭಿಮಾನಿಯೊಬ್ಬರು ತಮ್ಮ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ತಕ್ಷಣವೇ ವೈರಲ್ ಆಗಿ, ಭಾರಿ ಸುದ್ದಿಯಾಗುತ್ತಿದೆ. ಈಗಾಗಲೇ ಹಾರ್ದಿಕ್ ಅವರ ಗ್ಯಾರೆಜ್ನಲ್ಲಿ ರೋಲ್ಸ್ ರಾಯ್ಸ್ ಫ್ಯಾಂಟಮ್, ಲಂಬೋರ್ಘಿನಿ ಹುರಾಕನ್ EVO, ಲಂಬೋರ್ಘಿನಿ ಉರಸ್, ಮರ್ಸಿಡಿಸ್-AMG G63, ರೇಂಜ್ ರೋವರ್ ಮತ್ತು ಆಡಿ A6 ಕಾರುಗಳಿವೆ. ಇದೀಗ ಹೊಸದಾಗಿ ದುಬಾರಿ ಫೆರಾರಿ ಕಾರು ಸೇರಿಕೊಂಡಿದೆ.