ಭಾನುವಾರ, ಸೆಪ್ಟೆಂಬರ್ 13 ರಂದು ಶ್ರೀಲಂಕಾ ವಿರುದ್ಧ ನಡೆಯಲಿರುವ ಹೈ-ವೋಲ್ಟೇಜ್ ಏಷ್ಯಾ ಕಪ್ ಫೈನಲ್ ಪಂದ್ಯಕ್ಕೆ ಭಾರತ ತಂಡ ಸಜ್ಜಾಗಿದ್ದು, ಮಂಧನಾ ಮೇಲೆ ಕೋಟ್ಯಂತರ ಅಭಿಮಾನಿಗಳು ದೊಡ್ಡ ನಿರೀಕ್ಷೆಯಿಟ್ಟುಕೊಂಡಿದ್ದಾರೆ. ಆದರೆ ಈ ಪಂದ್ಯಕ್ಕೂ ಮುನ್ನವೇ ಸ್ಮೃತಿ ಮಂಧನಾ ಅವರ ಸಂದರ್ಶನವೊಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ಎಲ್ಲರ ಗಮನ ಸೆಳೆದಿದೆ.