ಅದೇ ರೀತಿ, ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಖನೌ ಸೂಪರ್ ಜೈಂಟ್ಸ್ ತಂಡಗಳು ತಮ್ಮ ಮೊದಲ ಪಂದ್ಯಗಳಲ್ಲೇ ಸೋಲು ಅನುಭವಿಸಿವೆ. ಪ್ರಸ್ತುತ, ರಾಜಸ್ಥಾನ ರಾಯಲ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಆರ್‌ಸಿಬಿ, ದೆಹಲಿ ಮತ್ತು ಮುಂಬೈ ನಂತರದ ಸ್ಥಾನಗಳಲ್ಲಿವೆ. ಮುಂಬರುವ ಪಂದ್ಯಗಳ ನಂತರ ಈ ಸ್ಥಾನಗಳು ಬದಲಾಗುವ ಸಾಧ್ಯತೆಯಿದೆ.