ಏನೇ ತಾಂತ್ರಿಕ ಬದಲಾವಣೆಗಳಿದ್ದರೂ, ಮಾರ್ಚ್ ಅಂತ್ಯದಿಂದ ಮೇ 31 ರವರೆಗೆ ಭಾರತದಲ್ಲಿ ಕ್ರಿಕೆಟ್‌ನದ್ದೇ ಪರ್ವಕಾಲವಾಗಿರಲಿದೆ. ಅಭಿಮಾನಿಗಳು ತಮ್ಮ ನೆಚ್ಚಿನ ತಂಡಗಳ ಆಟವನ್ನು ಕಣ್ತುಂಬಿಕೊಳ್ಳಲು ಸಜ್ಜಾಗಿದ್ದಾರೆ. ಬಿಸಿಸಿಐ ಶೀಘ್ರದಲ್ಲೇ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಲಿದೆ ಎಂದು ವರದಿ ಉಲ್ಲೇಖಿಸಿದೆ,(ಏಜೆನ್ಸೀಸ್).