IPL Controversies: ಐಪಿಎಲ್ ಇದು ಕೇವಲ ಒಂದು ಕ್ರಿಕೆಟ್ ಟೂರ್ನಾಮೆಂಟಲ್ಲ, ಬದಲಾಗಿ ಭಾರತದಲ್ಲಿ ನಡೆಯುವ ಕ್ರಿಕೆಟ್ ಹಬ್ಬ ಎಂದರೆ ಸುಳ್ಳಲ್ಲ. ಈ ಕ್ರಿಕೆಟ್ ಹಬ್ಬದ 19 ನೇ ಸೀಸನ್ ಇದೇ ಮಾರ್ಚ್ 28 ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.