ಭಾರತದ ಆತೀಥೆಯದಲ್ಲಿ ನಡೆದಿದ್ದ 2023ರ ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ತಂಡವು ಟೂರ್ನಿ ಆಯೋಜಿಸಿದ್ದ ಭಾರತದ ವಿರುದ್ಧ ಇದೇ ಕ್ರೀಡಾಂಗಣದಲ್ಲಿ ಗೆಲುವು ಸಾಧಿಸಿ, ನಂತರದಲ್ಲಿ ಆಸ್ಟ್ರೇಲಿಯಾ ಆಟಗಾರ ವಿಶ್ವಕಪ್ ಮೇಲೆ ಕಾಲಿಟ್ಟು ಸಂಭ್ರಮಿಸಿ ಹುಚ್ಚಾಟ ಮೆರೆದಿತ್ತು. 2026ರ ಟಿ20 ವಿಶ್ವಕಪ್ನಲ್ಲಿ ಲೀಗ್ ಹಂತದಲ್ಲೇ ಹೊರನಡೆದಿದ್ದು, ಅಲ್ಲಿಂದ ಇಲ್ಲಿಯವರೆಗೂ ಐಸಿಸಿಯ ಯಾವ ಟ್ರೋಫಿಯನ್ನು ಗೆಲ್ಲಲು ಆಸ್ಟ್ರೇಲಿಯಾಗೆ ಸಾಧ್ಯವಾಗಿಲ್ಲ.