_1785997493279.webp?w=480&auto=format%2Ccompress&fit=max)
_1785997493279.webp?w=480&auto=format%2Ccompress&fit=max)
ಇಂಗ್ಲೆಂಡ್ ಆಟಗಾರ ಜೋಸ್ ಬಟ್ಲರ್, ದ ಹಂಡ್ರೆಡ್ ಟೂರ್ನಿಯಲ್ಲಿ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ತಂಡದ ನಾಯಕನಾಗಿ ಆಯ್ಕೆಯಾದ ಪಂದ್ಯದಲ್ಲೇ ವಿಶ್ವದಾಖಲೆ ಬರೆದಿದ್ದಾರೆ. ಬುಧವಾರ (ಆಗಸ್ಟ್-5) ನಡೆದ ಪಂದ್ಯದಲ್ಲಿ ವೆಲ್ಷ್ ಫೈರ್ ವಿರುದ್ಧ ಅಜೇಯ 51 ರನ್ ಗಳಿಸುವ ಮೂಲಕ, ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದ ವೆಸ್ಟ್ ಇಂಡೀಸ್‌ನ ಮಾಜಿ ಕ್ರಿಕೆಟಿಗ ಕೀರನ್ ಪೊಲಾರ್ಡ್ ದಾಖಲೆಯನ್ನು ಬಟ್ಲರ್ ಮುರಿದಿದ್ದಾರೆ.
ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರು
ಗೆಲುವಿನ ಹಾದಿಗೆ ಮರಳಿದ ಸೂಪರ್ ಜೈಂಟ್ಸ್