ಆದರೆ, ಉಳಿದಿರುವ 9 ಪಂದ್ಯಗಳಲ್ಲಿ ಎರಡು ಪಂದಗಳಲ್ಲಿ ಸೋತರೂ ಕೆಕೆಆರ್ ತಂಡ ಪ್ರಸಕ್ತ ಐಪಿಎಲ್ ಟೂರ್ನಿಯಿಂದ ಹೊರಬೀಳಲಿದೆ. ಈ ರೀತಿ ಆಗಬಾರದು ಅಂದರೆ, ಮುಂದಿನ ಪ್ರತಿಯೊಂದು ಪಂದ್ಯಗಳನ್ನು ಮಾಡು ಇಲ್ಲವೇ ಮಡಿ ಎಂಬಂತೆ ಪರಿಗಣಿಸಿ, ಅದ್ಭುತ ಪ್ರದರ್ಶನ ನೀಡಬೇಕಾಗುತ್ತದೆ. ಹೀಗಾಗಿ, ಮುಂದಿನ ಪಂದ್ಯಗಳಲ್ಲಿ ಕೆಕೆಆರ್ ಯಾವ ರೀತಿ ಪ್ರದರ್ಶನ ನೀಡುತ್ತವೆ ಎಂಬುದನ್ನು ಕಾದು ನೋಡಬೇಕಾಗಿದೆ, (ಏಜೆನ್ಸೀಸ್).